ಉದಯವಾಹಿನಿ, ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಮಕ್ಕಳು ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಿದರು.
ವಸತಿ ಶಾಲೆಯಲ್ಲಿ ಮಕ್ಕಳು ವಿವಿಧ ಬಗೆಯ ರಂಗೋಲಿಗಳನ್ನು ಹಾಕಿ ಅದರ ಸುತ್ತಲು ದೀಪಗಳಿಂದ ಅಲಂಕರಿಸಿ, ಶಾಲೆಯ ಸುತ್ತ ದೀಪಗಳನ್ನು ಹಚ್ಚುವ ಮೂಲಕ ದೀಪಾವಳಿಯನ್ನು ಆಚರಿಸಿದರು.
ಶಿಕ್ಷಕಿಯರು ಹಾಗೂ ಮಕ್ಕಳು ಇದ್ದರು.
