ಉದಯವಾಹಿನಿ, ಕಲಬುರಗಿ: ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಟೇಷನ್ ಬಜಾರ್ ಬಡಾವಣೆಯಲ್ಲಿ ನಡೆದಿದೆ.ಗಿರೀಶ್ (51) ಆತ್ಮಹತ್ಯೆ ಮಾಡಿಕೊಂಡವರು.
ಮಾನಸಿಕ ಅಸ್ವಸ್ಥರಾಗಿದ್ದರೆನ್ನಲಾದ ಗಿರೀಶ್ ಅವರು ಸ್ಟೇಷನ್ ಬಜಾರ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಸುರೇಂದ್ರ ಬೀಳಗಿ ಅವರು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!