ಉದಯವಾಹಿನಿ, ಬಳ್ಳಾರಿ: ನಗರದ ಕಲ್ಯಾಣ ಸ್ವಾಮಿ ಮಠದಲ್ಲಿ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶ್ರೀಗಳು ನಾಡಿದ್ದು ಡಿ.3 ರಂದು ಬೆಳಿಗ್ಗೆ 7 ಗಂಟೆಗೆ ಇಷ್ಠಲಿಂಗ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಭಕ್ತಸಮೂಹ ಇದರಲ್ಲಿ ಪಾಲ್ಗೊಳ್ಳಲು ಮಠದ ಕಲ್ಯಾಣಶ್ರೀಗಳು ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!