ಉದಯವಾಹಿನಿ, ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರನ್ನು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.
ಈ ಕುರಿತು ರಾಜ್ಯಪತ್ರ ಹೊರಡಿಸಲಾಗಿದ್ದು, ಕರ್ನಾಟಕ ವಿಧಾನಸಭೆಯ ಮಾನ್ಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರವರು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲ್ಪಟ್ಟಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!