ಉದಯವಾಹಿನಿ,ಹಗರಿಬೊಮ್ಮನಹಳ್ಳಿ : ತಾಲೂಕಿನ ಮೋರಿಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಳ್ಳಿ ಮಹೇಶ ಉಪಾಧ್ಯಕ್ಷರಾಗಿ ಅಕ್ಕಿ ಅಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯ ಪ್ರಕ್ರಿಯೆಯಲ್ಲಿ ಅವಿರೋಧ ಆಯ್ಕೆಯನ್ನು ಪಕಡಿಸಲಾಯಿತು ಈ ಸಂದರ್ಭದಲ್ಲಿ ನಿರ್ದೇಶಕರು ಮತ್ತು ಮುಖಂಡರು ಇದ್ದರು
