ಉದಯವಾಹಿನಿ, ಅಫಜಲಪುರ: ತಾಲೂಕಿನ ಕೊಳ್ಳೂರ ಕಾರ್ಯಕ್ಷೇತ್ರದ ಶ್ರೀ ಶಂಕರಲಿಂಗ ದೇವಸ್ಥಾನದ ಕಟ್ಟಡ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ 1 ಲಕ್ಷ 50 ಸಾವಿರ ರೂ. ಡಿ.ಡಿ ಯನ್ನು ತಾಲೂಕು ಯೋಜನಾಧಿಕಾರಿ ಶಿವರಾಜ್ ಆಚಾರ್ಯ ವಿತರಿಸಿದರು.
ಈ ಸಂದರ್ಭದಲ್ಲಿ ಅನೂರು ವಲಯದ ಮೇಲ್ವಿಚಾರಕ ಶರಣಪ್ಪಾ, ದೇವಸ್ಥಾನ ಸಮಿತಿಯ ಅಧ್ಯಕ್ಷ ನಾಗೇಶ ಪಾಟೀಲ, ಕಾರ್ಯದರ್ಶಿ ಭಾಗಣ್ಣ ಕುಂಬಾರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!