ಉದಯವಾಹಿನಿ, ಗದಗ : ಗದಗ ಬೆಟಗೇರಿಯ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಇಲಾಖೆ ಸಹಾಯಕ ನಿರ್ದೇಶಕರು , ವಸತಿ ನಿಲಯದ ಮೇಲ್ವಿಚಾರಕರು ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.