ಉದಯವಾಹಿನಿ,ತುಮಕೂರು: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕುಣಿಗಲ್ ರಸ್ತೆಯ ಹೇಮಾವತಿ ಕಚೇರಿ ಮುಂಭಾಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮಳೆಯ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ಮತ್ತು ಕಾರುಗಳು ಸಂಚರಿಸಲು ಹರಸಾಹಸ ಪಡುವಂತಾಯಿತು.