

ಬೆಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ, ವಿಧಾನಸೌಧ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ, ಹಸಿರು ಕರ್ನಾಟಕ ಹಿರಿಯ ಪತ್ರಕರ್ತ ಬೆಳಗುಂಬ ಹಾಲಪ್ಪ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರಶೇಖರ್ ಬೆಳಗುಂಬ ಹಾಲಪ್ಪ ಹಾಗೂ ಕಾರ್ಯದರ್ಶಿ ಪರಮೇಶ್, ಶ್ರೀನಿವಾಸ್ ಮತ್ತು ಪದಾಧಿಕಾರಿಗಳು ಸದಸ್ಯರುಗಳು,ಪಾಲ್ಗೊಂಡಿದ್ದೆವು.
