ಉದಯವಾಹಿನಿ, ಬೆಂಗಳೂರು : ಭಕ್ತಾದಿಗಳು ದೇವರ ಸೇವೆ, ಪ್ರಸಾದ ಮುಂತಾದ ಧಾರ್ಮಿಕ ಆಚರಣೆಗಳ ರಸೀದಿ ಪಡೆಯುವ ಸಲುವಾಗಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಉದ್ದೇಶದಿಂದ ಮುಜರಾಯಿ ಇಲಾಖೆಗೊಳಪಟ್ಟ ದೇವಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ಗಳ ಅಳವಡಿಕೆಗೆ ಸರ್ಕಾರ ಚಿಂತನೆ ನಡೆಸಿದೆ.

ಭಕ್ತಾದಿಗಳು ದೇವರ ಸೇವೆ, ಪ್ರಸಾದ ಮುಂತಾದ ಧಾರ್ಮಿಕ ಆಚರಣೆಗಳ ರಸೀದಿ ಪಡೆಯುವ ಸಲುವಾಗಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಉದ್ದೇಶದಿಂದ ಮುಜರಾಯಿ ಇಲಾಖೆಗೊಳಪಟ್ಟ ದೇವಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ಗಳ ಅಳವಡಿಕೆಗೆ ಸರ್ಕಾರ ಚಿಂತನೆ ನಡೆಸಿದೆ. ಈ ಸೇವೆಯಡಿ ಯಾತ್ರಾರ್ಥಿsಗಳು ತಮಗೆ ಬೇಕಾದ ಸೇವಾಚೀಟಿ, ಪ್ರಸಾದ ಮುಂತಾದವುಗಳನ್ನು ತಾವೇ ನಮೂದಿಸಿ, ಯುಪಿಐ ಸೌಲಭ್ಯದಡಿ ಹಣ ಸಂದಾಯ ಮಾಡಿ ಕ್ಷಣಮಾತ್ರದಲ್ಲಿ ರಸೀದಿ ಪಡೆಯಬಹುದು. ಪ್ರಾಯೋಗಿಕವಾಗಿ ಇದನ್ನು ಬನಶಂಕರಿ ದೇವಾಲಯದಲ್ಲಿ ಅಳವಡಿಸಲಾಗುತ್ತಿದ್ದು, ಭಕ್ತರ ಸ್ಪಂದನೆಯ ಆಧಾರದ ಮೇಲೆ ಇತರೆ ಎಲ್ಲಾ ದೇವಾಲಯಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Leave a Reply

Your email address will not be published. Required fields are marked *

error: Content is protected !!