ಉದಯವಾಹಿನಿ, ಬೆಂಗಳೂರು : ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.
ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದರು. ಆದರೆ, ಅಂತಿಮ ಹಂತದಲ್ಲಿ, ಸಿ.ವಿ.ರಾಮನ್ ನಗರದಲ್ಲಿ ಪಿ.ಸಿ.ಮೋಹನ್ ಗೆ ಹೆಚ್ಚಿನ ಮತಗಳು ಸಿಕ್ಕಿದ್ದು 35 ರಿಂದ 40 ಸಾವಿರ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!