ಉದಯವಾಹಿನಿ, ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 6ನೇ ಬಾರಿ ಬಿಜೆಪಿ ಗೆಲುವು ದಾಖಲಿಸಿದೆ.ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆಲವು ಸಾಧಿಸಿದ್ದಾರೆ.
ಜಗದೀಶ್ ಶೆಟ್ಟರ್ ಅಡ್ರಸ್ ಕೇಳಿದ್ದ ಹೆಬ್ಬಾಳ್ಕರ್ ಗೆ ಮುಖಭಂಗವಾಗಿದೆ. ಮತದಾರರು ಮತ್ತೊಮ್ಮೆ ಬಿಜೆಪಿ ಕೈ ಹಿಡಿದಿದ್ದಾರೆ.ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟೆ ಮತ್ತಷ್ಟು ಬಿಗಿಯಾಗಿದೆ.ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಜಯಭೇರಿ ಭಾರಿಸಿದ್ದಾರೆ. 45,000 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!