ಉದಯವಾಹಿನಿ, ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೇ 18, ಗುರುವಾರ ಕು|| ಪ್ರಣೀತಾ ಟಿ. ಮಣೂರ್ “ದಾಸವಾಣಿ” ಕಾರ್ಯಕ್ರಮ ನಡೆಸಿಕೊಟ್ಟರು. ಇವರ ಗಾಯನಕ್ಕೆ ಶ್ರೀ ಸುಧನ್ವ ಟಿ. ಮಣೂರ್ ಕೊಳಲು ವಾದನದಲ್ಲಿ ಹಾಗೂ ಶ್ರೀ ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ ಸಹಕರಿಸಿದರು.

Leave a Reply

Your email address will not be published. Required fields are marked *

error: Content is protected !!