ಉದಯವಾಹಿನಿ,ನವದೆಹಲಿ: ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ಕೈಗೊಂಡಿದೆ.ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

1 thought on “ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲಿದೆ RBI

  1. It’s good elections time they be withdrawn as corrupt politicians are stacking it for next general elections

Leave a Reply

Your email address will not be published. Required fields are marked *

error: Content is protected !!