ಉದಯವಾಹಿನಿ, ಚಿಟಗುಪ್ಪ: ಪಟ್ಟಣದಲ್ಲಿರುವ ರಸ್ತೆಗಳು ಹದಗೆಟ್ಟು ಹೋಗಿದ್ದು ಸ್ಥಳೀಯ ಸಾರ್ವಜನಿಕರಿಗೆ ಶಾಲಾ ಕಾಲೇಜಿಗೆ ಹೋಗುವ ಮಕ್ಕಳಿಗೆ ತುಂಬಾ ತೊಂದರೆ ಆಗುತ್ತಿದೆ. ಸಂಬAಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಮುಂದಾಗಬೇಕೆAದು ಕನ್ನಡ ಸೇನೆ ಕರ್ನಾಟಕ ತಾಲೂಕು ಉಪಾಧ್ಯಕ್ಷರಾದ ನಾಗರಾಜ್ ಹುಡುಗಿ ಆಗ್ರಹಿಸಿದ್ದಾರೆ.
