ಉದಯವಾಹಿನಿ, ಬೆಂಗಳೂರು: ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
