ಉದಯವಾಹಿನಿ, ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದಿದೆ.
ಭಾರಿ ಗಾಳಿ, ಮಳೆಯ ಕಾರಣ ಹೆಬ್ರಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ( ಜುಲೈ 26 ಶುಕ್ರವಾರ) ರಜೆ ಘೋಷಿಸಲಾಗಿದೆ.ಕುಂದಾಪುರ, ಬೈಂದೂರು, ಬ್ರಹ್ಮಾವರ ವ್ಯಾಪ್ತಿಯಲ್ಲೂ ಬಿರುಸಿನ ಮಳೆ ಸುರಿದಿದೆ.
