ಉದಯವಾಹಿನಿ, ತಿಪಟೂರು: ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಸೋಮೇಕಟ್ಟೆಯ ಕಾಡಸಿದ್ದೇಶ್ವರ ಮಠಕ್ಕೆ ಭಾನುವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ, ಅಭಿನವ ದೇಶಿ ಕೇಂದ್ರ ಸ್ವಾಮೀಜಿ, ಶಾಸಕರಾದ ಕೆ.ಷಡಕ್ಷರಿ, ಡಾ.ಎಚ್.ಡಿ. ರಂಗನಾಥ್ ಇದ್ದರು.

Leave a Reply

Your email address will not be published. Required fields are marked *

error: Content is protected !!