ಉದಯವಾಹಿನಿ, ಕೋಲಾರ: ತಾಲೂಕಿನ ಅಮ್ಮೇರಹಳ್ಳಿಯಲ್ಲಿ ಕೊಂಡರಾಜನಹಳ್ಳಿ ಗ್ರಾಪಂ ಸದಸ್ಯ ವಿ.ವೆಂಕಟಾಚಲಪತಿ ಅವರ ರಾಯಲ್ ಫಿಲ್ಲಿಂಗ್ ಸ್ಟೇಷನ್ ಪೆಟ್ರೋಲ್ ಬಂಕ್‌ನನ್ನು ಶಾಸಕ ಕೊತ್ತೂರು ಜಿ.ಮಂಜುನಾಥ್ ಉದ್ಘಾಟಿಸಿದರು. ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ಹಿರಿಯ ದಲಿತ ಮುಖಂಡ ಸಿ.ಎಂ.ಮುನಿಯಪ್ಪ, ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸಹ್ಯಾದ್ರಿ ಉದಯಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಕೊಂಡರಾಜನಹಳ್ಳಿ ಗ್ರಾಪಂ ಅಧ್ಯಕ್ಷ. ವಿಜಯನಗರ ಮಂಜುನಾಥ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ ಮೈಲಾಂಡಹಳ್ಳಿ ಮುರಳಿ, ವರದೇನಹಳ್ಳಿ ವೆಂಕಟೇಶ್, ರಾಮಯ್ಯ, ಮಲೇಷಿಯಾ ರಾಜಕುಮಾರ್, ನಾಗೇಂದ್ರ, ರವಿ, ಕೆಇಬಿ ಚಂದ್ರು, ಖಾದ್ರಿಪುರ ಬಾಬು, ಇದ್ದರು.

Leave a Reply

Your email address will not be published. Required fields are marked *

error: Content is protected !!