ಉದಯವಾಹಿನಿ, ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಕುದೂರು ಸಮೀಪದ ಭದ್ರಾಪುರ ಗೇಟ್ ಬಳಿ ಕಾರು ಮರಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಒಬ್ಬರು ಗಾಯಗೊಂಡಿದ್ದಾರೆ. 4 ಗಂಟೆ ಸಮಯದಲ್ಲಿ ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!