ಉದಯವಾಹಿನಿ, ಬೆಂಗಳೂರು: ಭಾರತದಲ್ಲಿ ಪ್ರತಿ ಮನೆಗೆ ಗ್ಯಾಸ್ ಸಿಲಿಂಡರ್ ಸಂಪರ್ಕ ಕಲ್ಪಿಸುವ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರ ದೇಶದ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡುತ್ತಿದೆ. ಬಡವರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿರುವ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿದೆ. ಈ ಯೋಜನೆಯಡಿ ಮನೆಯ ಮಹಿಳೆಯರಿಗೆ ಉಚಿತ LPG ಮನೋರಂಜನೆ ಪ್ರಯಾಣ ಅಪರಾಧ 6 ತಂತ್ರಜ್ಞಾನ ಸಂಪರ್ಕವನ್ನು ಒದಗಿಸಲಾಗುವುದು. ನವವಿವಾಹಿತ ದಂಪತಿಗಳಿಗೆ ಈ ಯೋಜನೆಯು ತುಂಬಾ ಉಪಯುಕ್ತವಾಗಿದೆ.
ಒಬ್ಬ ಸಾಮಾನ್ಯ ಬಡ ವ್ಯಕ್ತಿ ತನ್ನ ಹೆಂಡತಿಯ ಹೆಸರಿನಲ್ಲಿ ಹೊಸ ಗ್ಯಾಸ್ ಸಂಪರ್ಕವನ್ನು ಉಚಿತವಾಗಿ ಪಡೆಯಬಹುದು. ಈ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ಪ್ರತಿ ಕುಟುಂಬವು 11 ರಾಜಕೀಯ ಒಮ್ಮೆ ಮಾತ್ರ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯರು ಈ ಪ್ರಯೋಜನವನ್ನು ಈ ಹಿಂದೆ ಪಡೆಯದಿದ್ದಲ್ಲಿ ಮಾತ್ರ ನೀವು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಬಿಳಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಜಾರಿಗೊಳಿಸಲಾಗುವುದು.
