ಉದಯವಾಹಿನಿ, ಮೈಸೂರು: ನಗರದಲ್ಲಿ ಥೈಲ್ಯಾಂಡ್‌ ಬ್ಯೂಟಿ ಇಟ್ಟುಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಹೌದು. ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್‌ವೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್‌ಆರ್‌ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!