ಉದಯವಾಹಿನಿ, ಅಲಾಸ್ಕ ಅಮೆರಿಕ : ಪಶ್ಚಿಮ ಅಲಾಸ್ಕದಲ್ಲಿ ಸಣ್ಣ ವಿಮಾನ ಪತನಗೊಂಡು 10 ಜನ ಸಾವನ್ನಪ್ಪಿದ್ದಾರೆ ಎಂದು ಅಮೆರಿಕಾದ ಕೋಸ್ಟ್‌ಗಾರ್ಡ್‌ ಹೇಳಿದೆ.ಅಲಾಸ್ಕದ ಪಶ್ಚಿಮ ಕರಾವಳಿಯಲ್ಲಿ ನಿಯಂತ್ರಣ ಕಳೆದುಕೊಂಡು ನಾಪತ್ತೆಯಾದ ವಿಮಾನ ಪತನವಾಗಿರುವ ಸ್ಥಳವನ್ನು ಅಮೆರಿಕದ ಕೋಸ್ಟ್‌ಗಾರ್ಡ್‌ ನಿನ್ನೆ ಪತ್ತೆ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ.

ವಿಮಾನವು ನೋಮ್‌ನಿಂದ ಆಗ್ನೇಯಕ್ಕೆ 34 ಮೈಲಿಗಳಷ್ಟು ದೂರದಲ್ಲಿ ಕಂಡುಬಂದಿದೆ ಎಂದು ಹೇಳಿದೆ. ವಿಮಾನದಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!