ಉದಯವಾಹಿನಿ, ಲಿಂಗಸುಗೂರು: ತಾಲ್ಲೂಕಿನ ನೀರಲಕೇರಾ ಗ್ರಾಮದಲ್ಲಿ ಚಿರತೆಯೊಂದು ಆಕಳು ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲೆ ಹತ್ತಿರದ ಜಮೀನಿನಲ್ಲಿ ಕಟ್ಟಿಹಾಕಿದ್ದ ಬಸಲಿಂಗಪ್ಪ ಗುಂಡಣ್ಣನವರ ಅವರಿಗೆ ಸೇರಿದ ಆಕಳನ್ನು ಚಿರತೆ ಕೊಂದು ಹಾಕಿದೆ.ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಮರಲ್ಲಿ ಭೀತಿ ಮೂಡಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಅವರು ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.