ಉದಯವಾಹಿನಿ, ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಜೂನ್ 8ರ ವರೆಗೆ ಬಂಧಿಸಂದತೆ ಆದೇಶ ನೀಡಿರುವ ಕೋರ್ಟ್ ತನಿಖೆಗೆ ಸಹಕರಿಸುವಂತೆ ರವಿಕುಮಾರ್‌ಗೆ ಅವರಿಗೆ ಸೂಚನೆ ನೀಡಿದೆ.
