
ಉದಯವಾಹಿನಿ, ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದರು.ಬುಧವಾರ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಬೆಂಬಲಿಗರೊಂದಿಗೆ ಗವಿಮಠಕ್ಕೆ ಭೇಟಿ ನೀಡಿದರು. ಇದಕ್ಕೂ ಮುನ್ನ ನಾಲ್ಕು ತಿಂಗಳ ಹಿಂದೆಯೂ ಕೂಡ ಯತ್ನಾಳ್ ಅವರು ಗವಿಮಠಕ್ಕೆ ಭೇಟಿ ನೀಡಿದ್ದರು.ಇದೀಗ ಮತ್ತೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.
