ಉದಯವಾಹಿನಿ, ಚಿತ್ರದುರ್ಗ: ಚಳ್ಳಕೆರೆ ಬಳಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‍ನಲ್ಲಿದ್ದ ಅಣ್ಣ-ತಂಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ತಳಕು ಗ್ರಾಮದ ಅಭಿ (28), ತಂಗಿ ಮಂಜುಳಾ (25) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!