ಉದಯವಾಹಿನಿ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿದ್ದಾರೆ.ಬಿಹಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆ ಮುಂದಿಟ್ಟು ಸಂಸತ್ತಿನಲ್ಲಿ ಗದ್ದಲ ಹಾಗು ಆಪರೇಷನ್ ಸಿಂಧೂರ್ ಕುರಿತು ಉಭಯ ಸದನಗಳಲ್ಲಿ ಚರ್ಚೆಗಳನ್ನು ಹೊರತುಪಡಿಸಿ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಸಂಸತ್ತಿನಲ್ಲಿ ಯಾವುದೇ ಮಹತ್ವದ ಚರ್ಚೆ ನಡೆದಿಲ್ಲ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಿಂದ ರಪ್ಟಿನ ಮೇಲೆ ಶೇಕಡಾ 25 ರಷ್ಟು ಸುಂಕ ಮತ್ತು ರಷ್ಯಾದ ಮಿಲಿಟರಿ ಉಪಕರಣಗಳು ಸೇರಿ ಹಲವು ವಿಷಯ ಮನವರಿಕೆ ಮಾಡುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!