ಉದಯವಾಹಿನಿ, ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ `ವಂಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ದೇ ಭಾರತ್’ ರೈಲು ಸಂಚಾರ ಸೇರಿದಂತೆ 3 ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ.
ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ:ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.
