ಉದಯವಾಹಿನಿ, ಬೆಳಗಾವಿ:  ಡಿಕೆಶಿ, ಸಿದ್ದರಾಮಯ್ಯ ಚಪ್ಪಲಿಯಿಂದ ಹೊಡೆದಾಡಿಕೊಳ್ತಾರೆ ಅಂಥ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತದೆ. ಈ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲ ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತದೆ . ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಅಂತ ಹೇಳಿದರು. ಇನ್ನೂ ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ ಅಂತ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!