ಉದಯವಾಹಿನಿ, ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ʻಬುರುಡೆʼ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಸೆ.6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ.