ಉದಯವಾಹಿನಿ, ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗ್ಳೂರು ನಗರದ ಹಲವೆಡೆ ಶನಿವಾರ (ಸೆ.13) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 220/66/11 ಕೆವಿ ಹೆಚ್.ಎ.ಎಲ್ (HAL) ಉಪಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಡಿಕೇರಿ ರಸ್ತೆಗಳು ಗುಂಡಿಮಯ – ದಸರಾ ಹತ್ತಿರ ಬಂದ್ರೂ ಸಿಗದ ದುರಸ್ತಿ ಭಾಗ್ಯ!
ಇಸ್ರೋ (ಮಾರತ್ತಹಳ್ಳಿ ಮತ್ತು ಎನ್‌ಎಎಲ್), ಬಾಗ್ಮನೆ ಟೆಕ್ ಪಾರ್ಕ್, ಜಿಟಿರೆ, ಡಬ್ಲ್ಯುಟಿಸಿ, 220 ಕೆವಿ ಹಾಲ್ ಎಹೆಚ್‌ಟಿ, ಇಂದಿರಾನಗರ ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, ಇಂದಿರಾನಗರ 1ನೇ ಮತ್ತು 2 ನೇ ಹಂತ, 80 ಅಡಿ ರಸ್ತೆ, ಸಿಎಮ್ಹೆಚ್ ರಸ್ತೆ, ಕೃಷ್ಣ ದೇವಸ್ಥಾನ ರಸ್ತೆ ಹೆಚ್ ಕಾಲೋನಿ, ಜೀವನ್ ಭೀಮಾ, ಮಠನಗರ 1 ಜೀವನ್ ಭೀಮನಗರ, ಬಿಡಿ ಲೇಔಟ್, ಎಲ್‌ಐಸಿ ಕಾಲೋನಿ, ತಿಪ್ಪನಸಂದ್ರ, ರಮೇಶ್ ನಗರ, ಡಿಫೆನ್ಸ್, ಟಾಟಾ ಹೌಸಿಂಗ್, ರಾಜವಂಶ, ಬಿಇಎಂಎಲ್, ಎಡಿಎ, ಮಲ್ಲೇಶಪಾಳ್ಯ, ಮಾರುತಿ ನಾರ್, ಕಲ್ಲಪ್ಪ ಲೇಔಟ್, ರಾಜಣ್ಣ ಮತ್ತು ಎಲ್‌ಎನ್ ರೆಡ್ಡಿ ಕಾಲೋನಿ, ಬಸವನಗರ, ಅಣ್ಣಾಸಂದ್ರ ಪಾಳ್ಯ, ಜೌಟ್, ಜೌಟ್ ರಸ್ತೆ, ಕೃಷ್ಣಪ್ಪ ಉದ್ಯಾನ, ವಿಮಾನ ನಿಲ್ದಾಣ ರಸ್ತೆ, ಟೆಕ್ಸಾಸ್, IAM, ಮಾರತಹಳ್ಳಿ, ದೊಡ್ಡನೆಕುಂಡಿ, ನ್ಯಾಯಾಲಯ ಕ್ವಾರ್ಟರ್ಸ್ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

 

Leave a Reply

Your email address will not be published. Required fields are marked *

error: Content is protected !!