ಉದಯವಾಹಿನಿ, ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ತನ್ನ ಮೊದಲ ಮಹಿಳಾ ವಿಭಾಗ ’ಜಮಾತ್-ಉಲ್-ಮೊಮಿನಾತ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಜೆಇಎಂ ಮುಖ್ಯಸ್ಥ ಮತ್ತು ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ ಹೆಸರಿನಲ್ಲಿ ನೀಡಲಾದ ಪತ್ರದ ಮೂಲಕ ಈ ನಡೆಯನ್ನು ಬಹಿರಂಗಪಡಿಸಲಾಗಿದೆ. ಹೊಸ ಘಟಕಕ್ಕೆ ನೇಮಕಾತಿ ಅ.8 ರಂದು ಪಾಕಿಸ್ತಾನದ ಬಹವಾಲ್ಪುರದ ಮರ್ಕಜ್ ಉಸ್ಮಾನ್-ಒ-ಅಲಿಯಲ್ಲಿ ಪ್ರಾರಂಭವಾಗಿದೆ. ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ತನ್ನ ಮೊದಲ ಮಹಿಳಾ ವಿಭಾಗ ’ಜಮಾತ್-ಉಲ್-ಮೊಮಿನಾತ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.ಜೆಇಎಂ ಮುಖ್ಯಸ್ಥ ಮತ್ತು ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ ಹೆಸರಿನಲ್ಲಿ ನೀಡಲಾದ ಪತ್ರದ ಮೂಲಕ ಈ ನಡೆಯನ್ನು ಬಹಿರಂಗಪಡಿಸಲಾಗಿದೆ. ಹೊಸ ಘಟಕಕ್ಕೆ ನೇಮಕಾತಿ ಅ.8 ರಂದು ಪಾಕಿಸ್ತಾನದ ಬಹವಾಲ್ಪುರದ ಮರ್ಕಜ್ ಉಸ್ಮಾನ್-ಒ-ಅಲಿಯಲ್ಲಿ ಪ್ರಾರಂಭವಾಗಿದೆ.
