ಉದಯವಾಹಿನಿ, ಹಾಸನ: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ತಮ್ಮ ಆಪ್ತರ ಜೊತೆ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಹಾಸನಾಂಬ ದೇವಿ ದರ್ಶನದ ನಂತರ ಸಿದ್ದೇಶ್ವರಸ್ವಾಮಿ ದರ್ಶನ ಪಡೆದು ತೆರಳಿದ್ದಾರೆ. ಇದೇ ಮೊದಲ ಬಾರಿಗೆ ಅವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!