ಉದಯವಾಹಿನಿ, ರಾಯಚೂರು: ಜಿಲ್ಲೆಯ ಯರಮರಸ್ ಬಳಿಯ ವೈಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಭಸ್ಮವಾಗಿದೆ. ರಾಯಚೂರು: ಜಿಲ್ಲೆಯ ಯರಮರಸ್ ಬಳಿಯ ವೈಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ದುರಂತಕ್ಕೆ ವೈಟಿಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದು, ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
