ಉದಯವಾಹಿನಿ, ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದರು. ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ, ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!