ಉದಯವಾಹಿನಿ, ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದ್ದ ನಕ್ಷೆ ಮಂಜೂರಾತಿ ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ವರ್ಗಾಯಿಸಿದ ಬೆನ್ನಲ್ಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಕಟ್ಟಡ ನಕ್ಷೆ ಉಲ್ಲಂಘನೆ ತಡೆಯಲು ಮುಂದಾಗಿರುವ ಜಿಬಿಎ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನ ಕಡ್ಡಾಯಗೊಳಿಸಿದೆ.
ನಗರ ಯೋಜನೆ ಅಧಿಕಾರಿಗಳು ಕಡ್ಡಾಯವಾಗಿ ಈ ಕುರಿತು ಜವಾಬ್ದಾರಿ ಪಾಲಿಸಬೇಕು ಎಂದು ತಾಕೀತು ಮಾಡಿದೆ. ಇನ್ನೂ ಅನಧಿಕೃತ ಕಟ್ಟಡಗಳ ತಡೆಗೆ ಏನೆಲ್ಲ ಮಾರ್ಗಸೂಚಿ ಅನುಸರಿಸಬೇಕು ಅನ್ನೋದನ್ನ ನೋಡೋದಾದ್ರೆ…

Leave a Reply

Your email address will not be published. Required fields are marked *

error: Content is protected !!