ಉದಯವಾಹಿನಿ, ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ವಿಧಿವಶರಾಗಿದ್ದಾರೆ.