(ವರದಿಗಾರರು ಅಯ್ಯಣ್ಣ ಮಾಸ್ಟರ್ ಉದಯ ವಾಹಿನಿ ಪೀಣ್ಯ ದಾಸರಹಳ್ಳಿ )

ಉದಯವಾಹಿ, : ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ಮೇದರಹಳ್ಳಿ ಪಶ್ಚಿಮ ಕೌಂಟಿ ಬಡಾವಣೆಯ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್. ಮುನಿರಾಜು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಕ್ಷೇತ್ರದ ಪ್ರದಾನ ಕಾರ್ಯದರ್ಶಿ ವಿನೋದ್ ಗೌಡ, ಮೆದರಹಳ್ಳಿ ಗ್ರಾಮದ ಸಮಸ್ತ ನಾಗರಿಕರು ಇದ್ದರು.

Leave a Reply

Your email address will not be published. Required fields are marked *

error: Content is protected !!