
ಉದಯವಾಹಿನಿ ಜೇವರ್ಗಿ: ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿ ಪುರಸಭೆ ಮುಖ್ಯ ಅಧಿಕಾರಿ ಶ್ರೀಮತಿ ಸಂಗೀತ ಹಿರೇಮಠ ಅವರಿಂದ ಪರವಾನಿಗೆ ಪಡೆದ ಫಲಾನುಭವಿಗಳು.
ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸದುಪಯೋಗ ಕುಟುಂಬದ ಯಜಮಾನರು ಪಡೆದುಕೊಳ್ಳಬೇಕು. ಸರಕಾರ ಮಹಿಳೆಯರ ಸಬಲೀಕರಣಕ್ಕಾಗಿ ಈ ಮಹತ್ವದ ಯೋಜನೆ ಜಾರಿಗೆ ತಂದಿದೆ ಅದಕ್ಕಾಗಿ ತಾಲೂಕಿನ ಎಲ್ಲಾ ಮಹಿಳೆಯರು ಈ ಒಂದು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀಮತಿ ಸುನಂದ, ಪುರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
