ಉದಯವಾಹಿನಿ ಮಾಲೂರು: ಗ್ರಾಮ ಒನ್ ಕೇಂದ್ರಕ್ಕೆ ತಹಶೀಲ್ದಾರ್ ರಮೇಶ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸರ್ಕಾರವು ಅನೇಕ ಗ್ಯಾರೆಂಟಿ ಯೋಜನೆಗಳನ್ನು ಜನರಿಗಾಗಿ ಜಾರಿಗೆ ತಂದಿದ್ದು, ಈ ಹಿನ್ನೆಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19ರಿಂದ ಅರ್ಜಿಯನ್ನು ಹಾಕಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಮಾಲೂರು ತಾಲ್ಲೂಕಿನ ತೊರ‍್ನಹಳ್ಳಿ ಗ್ರಾಮದ ಸಪಲಾಂಭ ದಿನ್ನೆಯಲ್ಲಿ ಇರುವ ಗ್ರಾಮ ಒನ್ ಕೇಂದ್ರಕ್ಕೆ ತಹಶೀಲ್ದಾರ್ ರಮೇಶ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಲೋಕೇಶ್, ಗ್ರಾಮಲೆಕ್ಕಿಗ ಸೋಮಶೇಖರ್ ಹಾಗೂ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!