ಉದಯವಾಹಿನಿ , ಕರಾಚಿ: ದಶಕದ ಬಳಿಕ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ನಡುವೆ ನೇರ ವಿಮಾನ ಹಾರಾಟ ಮರು ಆರಂಭವಾಗಿದ್ದು, ಇದರ ನಿಮಿತ್ತ ಗುರುವಾರ ರಾತ್ರಿ ಕರಾಚಿ ವಿಮಾನ ನಿಲ್ದಾಣದಲ್ಲಿ ವಿಶೇಷ ಸಮಾರಂಭ ನಡೆಯಿತು. ಬಾಂಗ್ಲಾದೇಶ ಸರ್ಕಾರದ ಒಡೆತನದ ಬಿಮಾನ್ ಬಾಂಗ್ಲಾದೇಶ ಏರ್‌ಲೈನ್ಸ್ ವಿಮಾನ ಜಿ-341 ಢಾಕಾದಿಂದ ಹೊರಟು ರಾತ್ರಿ 11 ಗಂಟೆಗೆ ಕರಾಚಿಯಲ್ಲಿನ ಜಿನ್ನಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು ಎಂದು ವಿಮಾನಯಾನ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!