ಉದಯವಾಹಿನಿ, ಬೆಂಗಳೂರು:  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ. ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಬ್ರೆಜಿಲ್‌ನಿಂದ ಬಂದ ಪ್ರಯಾಣಿಕನನ್ನ ವಶಕ್ಕೆ ಪಡೆದು ಪರಿಶೀಲನೆಗೆ ಒಳಪಡಿಸಿದಾಗ ಕೊಕೇನ್ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಎನ್‌ಸಿಬಿ ಅಧಿಕಾರಿಗಳು ದಾಳಿ ಮಾಡಿ, ಕಾರ್ಯಾಚರಣೆ ನಡೆಸಿದ್ದಾರೆ .

 

Leave a Reply

Your email address will not be published. Required fields are marked *

error: Content is protected !!