ಉದಯವಾಹಿನಿ, ಇನ್ನೇನು ಬೇಸಿಗೆ ನಿಧಾನಕ್ಕೆ ಜೀವನಕ್ಕೆ ಎಂಟ್ರಿ ಕೊಡ್ತಾ ಇದೆ. ಇದೇ ಸಮಯದಲ್ಲಿ ನೀರಿಲ್ಲದೆ ಪಾಕಿಸ್ತಾನ ಒದ್ದಾಡುವ ಪರಿಸ್ಥಿತಿ ಬರುವ ಸಾಧ್ಯತೆ ಇದೆ. ಪಹಲ್ಲಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ್ದರಿಂದ ಅದು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಆದರೆ ಈಗ ಶಹಪುರ್ ಕಂಡಿ ಬ್ಯಾರೇಜ್ ಪೂರ್ಣಗೊಂಡ ನಂತರ, ಭಾರತವು ರಾವಿ ನದಿಯಿಂದ ಹೆಚ್ಚುವರಿ ನೀರಿನ ಹರಿವನ್ನು ನಿಲ್ಲಿಸಲಿದೆ.

Leave a Reply

Your email address will not be published. Required fields are marked *

error: Content is protected !!