ಉದಯವಾಹಿನಿ, ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಾಳೆ ಕೊಪ್ಪಳ ಬಂದ್ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ (ಘೋಷಿಸಿದ್ದು, ಕೊಪ್ಪಳ ವಿವಿ ಪರೀಕ್ಷೆ ಮುಂದೂಡಲಾಗಿದೆ.ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದ್ದು, ಕೊಪ್ಪಳ ವಿವಿಯ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆಯಾಗಿದೆ. ವಿವಿ ಪರೀಕ್ಷಾಂಗ ಕುಲಸಚಿವ ವಿವಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳ-ಭಾಗ್ಯನಗರ ಬಂದ್ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿದ್ದು, ಕೊಪ್ಪಳ ವಿವಿ ಪರೀಕ್ಷೆಗಳನ್ನು ಮುಂದೂಡಿದೆ

Leave a Reply

Your email address will not be published. Required fields are marked *

error: Content is protected !!