ಉದಯವಾಹಿನಿ, ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆಯ ನಂತರವೂ ಸೋಶಿಯಲ್ ಮೀಡಿಯಾದಲ್ಲಿ ಹೈಲೈಟ್ ಆಗುತ್ತಲೇ ಇದ್ದಾರೆ. ವಿರೋಷ್ ಜೋಡಿ ಇದೀಗ ಸರ್ಕಾರಿ ಶಾಲಾ ಮಕ್ಕಳಿಗೆ ಗಿಫ್ಟ್ ಒಂದನ್ನು ನೀಡೋದಕ್ಕೆ ಮುಂದಾಗಿದೆ.
ವಿಜಯ್ ದೇವರಕೊಂಡ ತಮ್ಮ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 44 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದ್ದಾರೆ. ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಅಚ್ಚಂಪೇಟೆ ವಿಭಾಗದ ಸುಮಾರು 44 ಸರ್ಕಾರಿ ಶಾಲೆಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ‘ದೇವರಕೊಂಡ ಚಾರಿಟಬಲ್ ಟ್ರಸ್ಟ್’ ಮೂಲಕ ವಿದ್ಯಾರ್ಥಿವೇತನ ನೀಡಲು ವಿಜಯ್ ಮತ್ತು ರಶ್ಮಿಕಾ ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!