ಉದಯವಾಹಿನಿ, ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆ ಬರೆಯಲು ರೆಡಿ ಆಗಿದೆ.
ಈ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ. ಅದಕ್ಕೂ ಹಿಂದಿನ ದಿನ ಅಂದರೆ ಮಾರ್ಚ್ 18ರಂದು ಸಿನಿಮಾಗೆ ಸಾಕಷ್ಟು ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಶೋ ಹೌಸ್‌ಫುಲ್‌ ಆಗಿದೆ. ಇದರಿಂದ ಸಿನಿಮಾಗೆ ದೊಡ್ಡ ಮೊಟ್ಟದಲ್ಲಿ ಹಣ ಹರಿದು ಬರುತ್ತಿದೆ. ಅಡ್ವಾನ್ಸ್ ಬುಕಿಂಗ್‌ನಿಂದ ಚಿತ್ರಕ್ಕೆ ವಿಶ್ವಾದ್ಯಂತ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆ ಬರೆಯಲು ರೆಡಿ ಆಗಿದೆ.
ಈ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ. ಅದಕ್ಕೂ ಹಿಂದಿನ ದಿನ ಅಂದರೆ ಮಾರ್ಚ್ 18ರಂದು ಸಿನಿಮಾಗೆ ಸಾಕಷ್ಟು ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಶೋ ಹೌಸ್‌ಫುಲ್ ಆಗಿದೆ. ಇದರಿಂದ ಸಿನಿಮಾಗೆ ದೊಡ್ಡ ಮೊಟ್ಟದಲ್ಲಿ ಹಣ ಹರಿದು ಬರುತ್ತಿದೆ. ಅಡ್ವಾನ್ಸ್ ಬುಕಿಂಗ್‌ನಿಂದ ಚಿತ್ರಕ್ಕೆ ವಿಶ್ವಾದ್ಯಂತ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

Leave a Reply

Your email address will not be published. Required fields are marked *

error: Content is protected !!