ಉದಯವಾಹಿನಿ, ಬೆಂಗಳೂರು: ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ ಕಾಂಗ್ರೆಸ್‌ ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ಸಿಟ್ಟು ಹೊರಹಾಕಿದೆ.
ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಸಿದ್ದರಾಮಯ್ಯ ಹೈಕಮಾಂಡ್‌ ಮೆಚ್ಚಿಸಲು ಕನ್ನಡಿಗರ ತೆರಿಗೆ ದುಡ್ಡನ್ನು, ಪ್ರಿಯಾಂಕ್‌ ಗಾಂಧಿ ಪ್ರತಿನಿಧಿಸುವ ವಯನಾಡು

Leave a Reply

Your email address will not be published. Required fields are marked *

error: Content is protected !!