ಉದಯವಾಹಿನಿ : ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಇಂದು 45ನೇ ವರ್ಷದ ಪೀಣ್ಯ ಕೈಗಾರಿಕಾ ಸಂಘದ ಸಂಸ್ಥಾಪಕ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೈಗಾರಿಕಾ ಸಂಘದ ಅಧ್ಯಕ್ಷ ಆರಿಫ್, ಎ ಫ್. ಕೆ. ಸಿ, ಸಿ, ಐ ಅಧ್ಯಕ್ಷ ಗೋಪಾಲ್ ರೆಡ್ಡಿ, ಮಾಜಿ ಅಧ್ಯಕ್ಷರುಗಳಾದ ಕೆ ವಿ ರಾಜೇಂದ್ರ ಕುಮಾರ್, ಅರವಿಂದ್ ಬುರ್ಜಿ, ಹಾಗೂ ಇತರೆ ಗಣ್ಯರೂ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!