ಉದಯವಾಹಿನಿ, ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ.12 ಮಂದಿ ಶಾಸಕರು ಇಂದು ಬೆಳಗ್ಗೆ ಅಯೋಧ್ಯೆಗೆ ತೆರಳಿ ದೇವರ ದರ್ಶನ ಪಡೆದರು. ದರ್ಶನ ಮುಗಿಸಿ ಮತ್ತೆ ದೆಹಲಿಗೆ ವಾಪಸ್‌ ಆದರು.ಇಂದು ದೆಹಲಿಯಲ್ಲಿ (Delhi) ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಿದ್ದರು.ಯಾರೆಲ್ಲಾ ಭೇಟಿ?
ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.

Leave a Reply

Your email address will not be published. Required fields are marked *

error: Content is protected !!